ಮುಂಬೈ: ನಟಿ ಸಯೇಶಾ ಸೈಗಲ್ ಗುರುವಾರ ತಮ್ಮ 24ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಿಕೊಂಡರು. ಸಯೇಶಾ 2015ರಲ್ಲಿ ‘ಅಖಿಲ್’ ಎಂಬ ತೆಲುಗು ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಅಜಯ್ ದೇವಗನ್ ನಟನೆಯ ‘ಶಿವಾಯ್’ ಸಿನಿಮಾದಲ್ಲಿ ಅಭಿನಯಿಸಿದರು. ತಮಿಳು ಚಿತ್ರರಂಗದಲ್ಲೇ ಸಾಕಷ್ಟು ಸಕ್ರಿಯ ರಾಗಿದ್ದಾರೆ. ನಟಿ ಸಯೇಶಾ ಇತ್ತೀಚೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ಯುವರತ್ನ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರು ಹಾಗೂ ಅವರ ಅಭಿಮಾನಿಗಳು […]
ಏಪ್ರಿಲ್ 1ರಂದು ಬಿಡುಗಡೆಯಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯ ದ ಯುವರತ್ನ ಈಗ ಅಮೇಜಾನ್ ಪ್ರೈಮ್‌ನಲ್ಲೂ ಬಿಡುಗಡೆಯಾಗಿದೆ. ಶುಕ್ರವಾರದಿಂದ ಪ್ರೈಮ್‌ನಲ್ಲಿ...
ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದಾಗಿ ಚಿತ್ರರಂಗ ಚೇತರಿಸಿಕೊಳ್ಳುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ 50- 50 ಸೂತ್ರ ಅಳವಡಿಸಲು ಹೊರಟಿರುವುದು ಚಿತ್ರರಂಗಕ್ಕೆ ಭಾರೀ ಪೆಟ್ಟು ಬೀಳಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ...
ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಕರಣಗಳನ್ನು ತಡೆಗಟ್ಟಬೇಕಾದ ಅಗತ್ಯವಿರುವ ಕಾರಣ ಸರ್ಕಾರದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್...
ಚಿಕ್ಕನಾಯಕನಹಳ್ಳಿ: ಭಾರತೀಯ ಚಿತ್ರರಂಗದಲ್ಲಿ ಬಹು ನಿರೀಕ್ಷೆಯ ಚಿತ್ರವಾಗಿದ್ದ ಯುವರತ್ನ ಬಿಡುಗಡೆಯಾಗಿದ್ದು ಸಿನಿಮಾದ ಆರ್ಭಟ ಕಂಡು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಲ್ಲಿ ಹಾಗು ಸಿನಿ ರಸಿಕರಲ್ಲಿ...
ಅಭಿಮಾನಿಗಳೊಂದಿಗೆ ಬೌನ್ಸರ್‌ಗಳು ವಾಗ್ವಾದ ತುಮಕೂರು: ನೀವೆಲ್ಲಾ ಇಷ್ಟೊಂದು ಪ್ರೀತಿ ತೋರುಸ್ತೀರಾ, ರಾಜಕೀಯ ಯಾಕ್ರಿ ಬೇಕು ಎಂದು ನಟ ಪುನೀತ್ ರಾಜ್‌ಕುಮಾರ್ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದ...
ತುಮಕೂರು: ನಗರದ ಎಸ್ಐಟಿ ಕಾಲೇಜಿನಲ್ಲಿ ನಡೆದ ಯುವರತ್ನ ಚಿತ್ರದ ಪ್ರಮೋಶನ್ ಆಗಮಿಸಿದ ಪುನೀತ್ ರಾಜಕುಮಾರ್ ಅವರು ಎಲ್ಲರೂ ಕನ್ನಡ ಚಿತ್ರಗಳಿಗೆ ಆದ್ಯತೆ ನೀಡಿ ಕನ್ನಡಚಿತ್ರ ಕನ್ನಡ ಚಿತ್ರೋದ್ಯಮ...
ಬೆಂಗಳೂರು: ಕನ್ನಡ ಚಿತ್ರರಂಗದ ನಟಸಾರ್ವಭೌಮ ಡಾ.ರಾಜಕುಮಾರ್ ಪುತ್ರ ಪುನೀತ್ ರಾಜಕುಮರ್ ನಟನೆಯ ದೊಡ್ಮನೆ ಹುಡುಗ ಚಿತ್ರದ ಟ್ರೆöÊಲರ್ ಒಂದು ಮಿಲಿಯನ್ ವೀವ್ಸ್ ಕಂಡು ದಾಖಲೆ ನಿರ್ಮಿಸಿದೆ. ನಾಲ್ಕು...