Saturday, 27th February 2021

ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ಸಿಸ್ಟಂ ವಾಹನಗಳಿಗೆ ಕೇಂದ್ರ ಸಚಿವ ಷಾ ಹಸಿರು ನಿಶಾನೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಪೊಲೀಸ್ ಇಲಾಖೆಯ ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ಸಿಸ್ಟಂ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ,ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಡಿ.ವಿ.ಸದಾನಂದ ಗೌಡ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ , ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *