Sunday, 27th September 2020

‘ಏಕತಾ ದಿನ’ವಾದ ಇಂದು ಜಮ್ಮು & ಕಾಶ್ಮೀರ ಹಾಗೂ ಲಡಾಖ್ ಅಧಿಕೃತವಾಗಿ ಕೇಂದ್ರಾಡಳಿತ

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಫಲವಾಗಿ ‘ಏಕತಾ ದಿನ’ವಾದ ಇಂದು ಜಮ್ಮು & ಕಾಶ್ಮೀರ ಹಾಗೂ ಲಡಾಖ್ ಅಧಿಕೃತವಾಗಿ ಕೇಂದ್ರಾಡಳಿತ ಪ್ರದೇಶಗಳಾಗಿ ಅಸ್ತಿತ್ವಕ್ಕೆ ಬಂದಿವೆ. ಇನ್ನು ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ

Leave a Reply

Your email address will not be published. Required fields are marked *