Sunday, 17th October 2021

ವಿಯೆಟ್ನಾಂ ರಾಯಭಾರಿ – ಮುಖ್ಯಮಂತ್ರಿ ಬೊಮ್ಮಾಯಿ ಸೌಹಾರ್ದಯುತ ಭೇಟಿ

ಭಾರತದಲ್ಲಿನ ವಿಯೆಟ್ನಾಂ ರಾಯಭಾರಿ ಫಾಮ್ ಸನ್ ಚಾವ್ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *