ಬಾರ್ ಗಳು ತೆರೆದಿದ್ದು, ಕೇವಲ ಪಾರ್ಸಲ್ ಗೆ ಅವಕಾಶ ಇರುತ್ತದೆ ಎನ್ನಲಾಗುತ್ತಿತ್ತು. ಆದರೆ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಬಾರ್ ಗಳು ಕ್ಲೋಸ್ ಎಂಬುದಾಗಿ ಅಬಕಾರಿ ಇಲಾಖೆ ತಿಳಿಸಿದೆ.
ಅಂದಹಾಗೇ ನಾಳೆ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯಾಧ್ಯಂತ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ. ಈ ಸಂದರ್ಭದಲ್ಲಿ ತುರ್ತು ಸಂದರ್ಭದಲ್ಲಿ ಹೊರತಾಗಿ ಯಾರಿಗೂ ಅವಕಾಶ ಇರುವುದಿಲ್ಲ.