ನವದೆಹಲಿ: ಕರೋನಾ ಸೋಂಕು ಇದ್ದಕ್ಕಿದ್ದಂತೆ ಎರಡು ಸಾವಿರದಷ್ಟು ಗಡಿ ದಾಟಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, 2,323 ಹೊಸ ಸೋಂಕುಗಳು ಪತ್ತೆಯಾಗಿವೆ. ಈ...
ಮಂಗಳೂರು: ವಿಶ್ವಕಪ್ ವಿಜೇತ ಭಾರತ ಕಬಡ್ಡಿ ತಂಡದ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಾಣಿಯ ಉದಯ್ ಚೌಟ (46) ಮಂಗಳೂರಿನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ....
ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ. ಧಾರವಾಡ ತಾಲೂಕಿನ ನಿಗದಿ ಗ್ರಾಮದ...
ಪಟಿಯಾಲ: ಪಟಿಯಾಲ ನ್ಯಾಯಾಲಯಕ್ಕೆ ಶುಕ್ರವಾರ ಪಂಜಾಬ್ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಶರಣಾಗಿದ್ದಾರೆ. 34 ವರ್ಷಗಳ ಹಿಂದೆ ಗುರ್ನಾಮ್ ಸಿಂಗ್ ಎಂಬವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ...
ಬೆಂಗಳೂರು: ನಗರದ ಕತ್ರಿಗುಪ್ಪೆ ಜಂಕ್ಷನ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಸಹಾಯಕ ನಿರ್ದೇಶಕ ಮುಕೇಶ್ ಎಂಬ ಚಾಲಕನ ಅಜಾಗರೂಕ ಚಾಲನೆ ಮತ್ತು ನಿರ್ಲಕ್ಷ್ಯದಿಂದ ಅಪಘಾತ...
ಸುಂದರ ವ್ಯಕ್ತಿಗಳು ಯಾವಾಗಲೂ ಒಳ್ಳೆಯವರಲ್ಲದಿರಬಹುದು. ಆದರೆ ಒಳ್ಳೆಯ ಜನರು ಯಾವತ್ತೂ ಸುಂದರವಾಗಿರುತ್ತಾರೆ. ಒಳ್ಳೆಯತನ ಹೊಂದಿದ ವ್ಯಕ್ತಿಗಳು ಸಹಜವಾಗಿಯೇ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುತ್ತಾರೆ. ಆದ್ದರಿಂದ ನಾವು ರೂಪಕ್ಕಿಂತ ಗುಣಕ್ಕೆ, ಒಳ್ಳೆಯತನಕ್ಕೆ ಹೆಚ್ಚು ಮಹತ್ವ ನೀಡಬೇಕು.
ವಕ್ರತುಂಡೋಕ್ತಿ
ನಾವು ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ. ಇತ್ತೀಚೆಗೆ ಜನ ಐಸ್ ಕ್ರೀಮ್ ತಿಂದು ಅದರ ಮುಚ್ಚಳವನ್ನು ನೆಕ್ಕದೇ ಬಿಸಾಡುತ್ತಾರೆ.
ಅಭಿಪ್ರಾಯ ಭಾರತಿ ಎ.ಕೊಪ್ಪ bharathikoppa101@gmail.com ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂಬ ವಿದ್ಯಾ ದೇಗುಲಕ್ಕೆ ತಮ್ಮ ಮಕ್ಕಳನ್ನು ದಾಖಲಾತಿ ಮಾಡಿ, ಮಕ್ಕಳಿಗೆ ವಿದ್ಯೆಯೆಂಬ ಪಥದಲ್ಲಿ...
ಅಭಿಮತ ಶ್ವೇತಾ ಪ್ರಸನ್ನ ಹೆಗಡೆ shwetaprasanna@gmail.com ಭಾರತೀಯ ಸಮಾಜದಲ್ಲಿ ಮಹಿಳಾ ಶೋಷಣೆಯ ವಿಚಾರ ಪ್ರತಿಧ್ವನಿಸುತ್ತಲೇ ಇರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪುರುಷ ಶೋಷಣೆ ಎಂಬುದೂ ಪ್ರಮುಖ ವಿಚಾರವಾಗಿ...
ಅಭಿಮತ ಮಹೇಶ್ ತೆಂಗಿನಕಾಯಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೃಹ ಬಂಧನದಲ್ಲಿರಿಸಲ್ಪಟ್ಟಿದ್ದ ತನ್ನ ಮಗನ ಮರಣದ ಕುರಿತಾಗಿ ತಾಯಿಯೊಬ್ಬರು ಅನುಮಾನ ವ್ಯಕ್ತಪಡಿಸುತ್ತಾರೆ. ನನ್ನ ಮಗನ ಸಾವಿನ ಕುರಿತಾಗಿ...
ಅಭಿಮತ ಆದರ್ಶ್ ಶೆಟ್ಟಿ, ಉಪ್ಪಿನಂಗಡಿ ರಾಜ್ಯ ಬಿಜೆಪಿಯಲ್ಲಿ ಕಳೆದೊಂದು ತಿಂಗಳಿಂದ ರಾಜಕೀಯ ಬೆಳವಣಿಗೆಗಳ ಮೇಲೆ ಬೆಳವಣಿಗೆಗಳು ನಡೆಯುತ್ತಿವೆ. ಈ ಬೆಳವಣಿಗೆ ಗಳು ರಾಜ್ಯ ಮತ್ತು ದೆಹಲಿ ಕೇಂದ್ರೀಕೃತವಾಗಿಯೇ...