Thursday, 16th September 2021

ಬಳ್ಳಾರಿಯಲ್ಲಿ ಬ್ಲ್ಯಾಕ್ ಫಂಗಸ್: ಐದು ಪ್ರಕರಣ ಪತ್ತೆ

ಬಳ್ಳಾರಿ : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಪ್ರಕರಣಗಳು ಐವರಿಗೆ ದೃಢಪಟ್ಟಿದೆ.

ಮತ್ತೆ ಐವರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ತುತ್ತಾದವರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಈವರೆಗೆ ಫಂಗಸ್ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *