ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.