Wednesday, 30th October 2024

13 ಐಎಎಸ್ ಅಧಿಕಾರಿಗಳ ವರ್ಗಾವಣೆ

ವಿಶ್ವವಾಣಿ ಸುದ್ದಿಮನೆ
ಬೆಂಗಳೂರು
ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನಡೆಸಿರುವ ಸರಕಾರ 13 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಹಲವು ದಿನಗಳಿಂದ ಆಯಾ ಕಟ್ಟಿನ ಹುದ್ದೆಯಲ್ಲಿದ್ದ ಅಧಿಕಾರಿಗಳನ್ನು ಮಂಗಳವಾರದಂದು  ಸರಕಾರ ವರ್ಗಾವಣೆಗೊಳಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ.
1.ನಂದಿನಿ ಕೆ.ಆರ್- ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಕಾರಿ, ಬಳ್ಳಾರಿ.
2.ಅಕ್ಷಯ್ ಶ್ರೀಧರ್-ಆಯುಕ್ತರು, ಮಂಗಳೂರು ಮಹಾನಗರ
3.ಲೊಕಾಂಡೆ ಸ್ನೇಹಲ್ ಸುಧಾಕರ್-ಆಯುಕ್ತರು, ಕಲ್ಬರ್ಗಿ ಮಹಾನಗರ ಪಾಲಿಕೆ
4.ಬನ್ವರ್ ಸಿಂಗ್ ಲೀನಾ- ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಕಾರಿ, ಮಡಿಕೇರಿ.
5. ಡಾ.ಗಿರೀಶ್ ದಿಲೀಪ್ ಬಡೋಲೆ- ಸಹಾಯಕ ಆಯುಕ್ತರು, ಕೊಳ್ಳೆಗಾಲ ಉಪವಿಭಾಗ, ಕೊಳ್ಳೆೆಗಾಲ
6. ಆಕೃತಿ ಬನ್ಸಾಾಲ್- ಸಹಾಯಕ ಆಯುಕ್ತರು, ಶಿರಸಿ ಉಪವಿಭಾಗ, ಶಿರಸಿ
7. ದಿಗ್ವಿಿಜಯ್ ಬೋಡ್ಕೆ- ಸಹಾಯಕ ಆಯುಕ್ತರು, ತಿಪಟೂರು ಉಪವಿಭಾಗ, ತಿಪಟೂರು
8. ರಾಹುಲ್ ಸಿಂಧೆ- ಸಹಾಯಕ ಆಯುಕ್ತರು, ಇಂಡಿ ಉಪವಿಭಾಗ, ಇಂಡಿ
9. ಈಶ್ವರ್ ಕುಮಾರ್ ಖಂಡೋ- ಸಹಾಯಕ ಆಯುಕ್ತರು,ಮಡಿಕೇರಿ ಉಪವಿಭಾಗ, ಮಡಿಕೇರಿ
10. ಗರಿಮಾ ಪನ್ವರ್ – ಸಹಾಯಕ ಆಯುಕ್ತರು, ಬೀದರ್ ಉಪವಿಭಾಗ, ಬೀದರ್
11. ಡಾ.ಗೋಪಾಲಕೃಷ್ಣ -ಸಹಾಯಕ ಆಯುಕ್ತರು, ಧಾರವಾಡ ಉಪವಿಭಾಗ, ಧಾರವಾಡ
12. ಉಕೇಶ್‌ಕುಮಾರ್- ಸಹಾಯಕ ಆಯುಕ್ತರು, ಚಿಕ್ಕೋಡಿ ಉಪವಿಭಾಗ, ಚಿಕ್ಕೋೋಡಿ
13. ಪಟೇಲ್ ಭುವನೇಶ್ ದೇವಿದಾಸ್- ಸಹಾಯಕ ಆಯುಕ್ತರು, ಬಸವ ಕಲ್ಯಾಣ ಉಪವಿಭಾಗ, ಬಸವಕಲ್ಯಾಣ