ತುಮಕೂರು: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ 2022-24ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಅಧ್ಯಕ್ಷರಾಗಿ ಟಿ.ಜೆ.ಗಿರೀಶ್, ಉಪಾಧ್ಯಕ್ಷರಾಗಿ ಟಿ.ಟಿ.ಸತ್ಯನಾರಾಯಣ, ಕಾರ್ಯದರ್ಶಿಯಾಗಿ ಡಿ.ಆರ್. ಮಲ್ಲೇಶಯ್ಯ, ಜಂಟಿ ಕಾರ್ಯದರ್ಶಿಯಾಗಿ ಪಿ.ಆರ್.ಕುರಂದ್ವಾಡ್, ಖಜಾಂಚಿಯಾಗಿ ಟಿ.ಎನ್.ಶ್ರೀಕಂಠಸ್ವಾಮಿ ಆಯ್ಕೆಯಾಗಿದ್ದಾರೆ.