Sunday, 15th December 2024

ಕನ್ನಡ ರಾಜ್ಯೋತ್ಸವ, ನಾಟಕೋತ್ಸವ

ತುಮಕೂರು: ಕಲಾಸ್ಪೂರ್ತಿ ಫೌಂಡೇಷನ್, ಸ್ಯಾಂಡಲ್ ವುಡ್ ಫಿಲಂ ಇನ್ಸ್ಟಿಟ್ಯೂಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ  ಕನ್ನಡ ರಾಜ್ಯೋತ್ಸವ ಹಾಗೂ ನಾಟಕೋತ್ಸವ ಹಮ್ಮಿಕೊಳ್ಳಲಾಗಿತ್ತು.