ಪರಿಕ್ಕರ್ ಅವರ ಗೌರವ ಸೂಚಕವಾಗಿ ಗೋವಾದ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ʻಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣʼ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ʻ’ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣʼ ಇಂದು ಹೆಸರಿಡಲು ಸರ್ವಾನುಮತದ ನಿರ್ಧಾರ ವನ್ನು ಕೇಂದ್ರಕ್ಕೆ ತಿಳಿಸಿದ್ದರು.
ಗೋವಾದ ಮೊಪಾದಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು 2022 ರ ಡಿಸೆಂಬರ್‌ನಲ್ಲಿ ಉದ್ಘಾಟಿಸಿ ದರು. ಆಧುನಿಕ ಗೋವಾವನ್ನು ನಿರ್ಮಿಸುವಲ್ಲಿ ಅವರ ಕೊಡುಗೆಯನ್ನು ಗುರುತಿಸಿ ದಿವಂಗತ ಮನೋಹರ್ ಪರಿಕ್ಕರ್ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಾಗಿದೆ ಎಂದು ಹೇಳಿಕೆ ತಿಳಿಸಿದೆ.
Read E-Paper click here