ಸತ್ಯ ಶರ್ಮಾ ನೇತೃತ್ವದಲ್ಲಿ ಮೇಯರ್ ಚುನಾವಣೆ ನಡೆಯಲಿದೆ. ಇತ್ತೀಚೆಗಷ್ಟೇ ನಡೆದ ಮುನ್ಸಿಪಲ್ ಚುನಾವಣೆಯಲ್ಲಿ ಎಎಪಿ ಗೆದ್ದಿರುವುದು ಗೊತ್ತೇ ಇದೆ. ಮೇಯರ್ ಸ್ಥಾನವನ್ನು ಆಮ್ ಆದ್ಮಿ ಪಕ್ಷ ಗೆಲ್ಲುವುದು ನಿಶ್ಚಿತ. ಆದಾಗ್ಯೂ, ಸತ್ಯ ಶರ್ಮಾ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ದೆಹಲಿ ಎಲ್ಜಿ ನಿರ್ಧಾರವನ್ನು ಎಎಪಿ ವಿರೋಧಿಸುತ್ತಿದೆ.
ಕಳೆದ ಡಿಸೆಂಬರ್ 4 ರಂದು ಚುನಾವಣೆ ನಡೆದಿದ್ದು, ಡಿಸೆಂಬರ್ 7 ರಂದು ಫಲಿತಾಂಶ ಪ್ರಕಟವಾಗಿತ್ತು. ನೂತನವಾಗಿ ಆಯ್ಕೆಯಾಗಿರುವ ಪಾಲಿಕೆ ಸದಸ್ಯರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Read E-Paper click here