ತುಮಕೂರು: ನಗರ ಶಾಸಕ ಜ್ಯೋತಿಗಣೇಶ್ ವಿರುದ್ಧ ಪೇ ಎಂಎಲ್ಎ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಶಶಿ ಹುಲಿಕುಂಟೆ ಅಂದರ್ ಆಗಿದ್ದಾರೆ.
ಪೋಸ್ಟರ್ ಅಬನಿಯಾನದ ವಿರುದ್ಧ ಬಿಜೆಪಿ ಯುವ ಮೋರ್ಚಾದವತಿಯಿಂದ ತಿಲಕ್ ಪಾಕ್೯ ಠಾಣೆಯಲ್ಲಿ ದೂರು ನೀಡಲಾಗಿತ್ತು. ದೂರಿನನ್ವಯ ಹುಲಿಕುಂಟೆಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.