ಮಗಳ ಮದುವೆ ಇಷ್ಟೊಂದು ಸಡಗರದಿಂದ ಆಗುತ್ತದೆ ಎಂದು ಅಂದುಕೊಂಡಿರಲಿಲ್ಲ ಎಂದ ಈ ಅಮ್ಮ, ಮಗಳನ್ನು ತಬ್ಬಿಕೊಂಡು ಅಳಲು ಪ್ರಾರಂಭಿ ಸಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಜನ್ನತ್ ಬಾಲ್ಯದಿಂದಲೂ ತನ್ನೊಂದಿಗೆ ವಾಸಿಸುತ್ತಿದ್ದಳು ಎಂದು ಟ್ರಾನ್ಸ್ಜೆಂಡರ್ ಮಹಿಳೆ ಹೇಳಿಕೊಂಡಿದ್ದಾರೆ.
ಈ ಹಿಂದೆ ಟ್ರಾನ್ಸ್ಜೆಂಡರ್ ಸಮುದಾಯವು ಮತ್ತೊಂದು ವಿಶಿಷ್ಟ ಉಪಕ್ರಮವನ್ನು ತೆಗೆದುಕೊಂಡಿತ್ತು. ಬಡ ಕುಟುಂಬದ ಐದು ಹಿಂದೂ ಮತ್ತು ಮುಸ್ಲಿಂ ಹೆಣ್ಣುಮಕ್ಕಳ ಮದುವೆಯ ಜವಾಬ್ದಾರಿಯನ್ನು ಅವರು ತೆಗೆದುಕೊಂಡಿದ್ದರು.
Read E-Paper click here