ಗ್ಕೆಬರ್ಹಾ: ಸೇಂಟ್ ಜಾರ್ಜ್ ಪಾರ್ಕ್ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಪರ ರಿಂಕು ಸಿಂಗ್ ಪದಾರ್ಪಣೆ ಪಂದ್ಯವನ್ನು ಆಡಲಿದ್ದಾರೆ.
ತಂಡಗಳು ಇಂತಿವೆ..
ಭಾರತ: ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಶದೀಪ್ ಸಿಂಗ್, ಅವೇಶ್ ಖಾನ್, ಕುಲದೀಪ್ ಯಾದವ್, ಮುಖೇಶ್ ಕುಮಾರ್
ದಕ್ಷಿಣ ಆಫ್ರಿಕಾ: ಟೋನಿ ಡಿ ಜೋರ್ಜಿ, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ಲಿಜಾದ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್