ಚೆನ್ನೈ: ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಒ.ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಇ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮಧ್ಯೆ ಭಿನ್ನಾಭಿ ಪ್ರಾಯ ಉಂಟಾಗಿ ಸುದ್ದಿಯಾ ಗಿತ್ತು. ಪಕ್ಷದ 11 ಸದಸ್ಯರ ಸಂಚಾಲಕ ಸಮಿತಿ ಸಾಮೂಹಿಕ ನಾಯಕತ್ವ ದಲ್ಲಿ ನಂಬಿಕೆಯಿಟ್ಟಿದ್ದಾರೆ ಎಂದು ಪನ್ನೀರ್ ಸೆಲ್ವಂ ದಿ.ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವ ರನ್ನು ನೆನಪು ಮಾಡಿಕೊಂಡರು.