Monday, 16th September 2024

ಸ್ಯಾಂಡಲ್’ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ನಿಧನ

ಚೆನ್ನೈ : ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ(೮೪) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತಿದ್ದ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶಕ ವಿಜಯ ರೆಡ್ಡಿ ಆಕ್ಷನ್ ಕಟ್ ಹೇಳಿದ್ದರು.

ಡಾ.ರಾಜ್ ಕುಮಾರ್ ನಟನೆಯ ಗಂಧದ ಗುಡಿ, ಮಯೂರ, ಶ್ರೀನಿವಾಸ ಕಲ್ಯಾಣ, ಬಡವರ ಬಂಧು, ಸನಾದಿ ಅಪ್ಪಣ್ಣ. ಭಕ್ತ ಪ್ರಹ್ಲಾದ, ಹುಲಿ ಹಾಲಿನ ಮೇವು ಸೇರಿದಂತೆ ಹಲವು ಸಿನಿಮಾ ಗಳನ್ನು ವಿಜಯ ರೆಡ್ಡಿ ನಿರ್ದೇಶನ ನೀಡಿದ್ದರು.

Leave a Reply

Your email address will not be published. Required fields are marked *