ಕೊಲ್ಹಾರ: ಬಿಜೆಪಿ ಬ.ಬಾಗೇವಾಡಿ ಮಂಡಲ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಟ್ಟಣದ ಇಸ್ಮಾಯಿಲ್ ನದಾಫ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಬಿಜೆಪಿ ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ ಇಸ್ಮಾಯಿಲ್ ನದಾಫ ಅವರನ್ನು ಬ.ಬಾಗೇವಾಡಿ ಮಂಡಲ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.