ಕೊಲ್ಹಾರ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಹುಬ್ಬಳ್ಳಿಯಿಂದ ಕೊಲ್ಹಾರ ಮಾರ್ಗವಾಗಿ ವಿಜಯಪುರಕ್ಕೆ ತೆರಳುವ ಸಂದರ್ಭ ಪಟ್ಟಣದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.