ನವದೆಹಲಿ : ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಟೀಂ ಇಂಡಿಯಾ ಘೋಷಣೆಯಾಗಿದೆ. ರೋಹಿತ್ ಶರ್ಮಾ ನಂತರ ಇದೀಗ ವಿರಾಟ್ ಕೊಹ್ಲಿ ರಜೆ ಕೂಡ ರದ್ದಾಗಿದೆ. ಇಬ್ಬರೂ ಆಟಗಾರರು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿದ್ದಾರೆ.
ಸೂರ್ಯಕುಮಾರ್ ಯಾದವ್ ಅವರನ್ನ ಟಿ20 ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಇನ್ನು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಏಕದಿನ ಪಂದ್ಯಗಳಿಗೆ ಮರಳಿದ್ದಾರೆ.
ಟಿ20 ತಂಡ ಇಂತಿದೆ.!
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ. ಸಿರಾಜ್ .
ಏಕದಿನ ತಂಡ ಇಂತಿದೆ.!
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.