ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, ಶನಿವಾರ ಹಳದಿ ಲೋಹದ ಬೆಲೆ ಸಾಕಷ್ಟು ಕಡಿಮೆಯಾಗಿದೆ. ಚಿನ್ನ ಹೊರತುಪಡಿಸಿ ಬೆಳ್ಳಿ ಬೆಲೆಯಲ್ಲೂ ಸಹ ಇಳಿಕೆಯಾಗಿದೆ.
ಆಭರಣ ಚಿನ್ನ (22 ಕ್ಯಾರೆಟ್) ದ ಬೆಲೆ ಪ್ರತಿ ಗ್ರಾಂಗೆ 35 ರೂ. ಕಡಿಮೆಯಾಗಿದ್ದರೆ, 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಪ್ರತಿ ಗ್ರಾಂಗೆ 37 ರೂ. ಕಡಿಮೆಯಾಗಿದೆ. ಶುಕ್ರವಾರ (22 ಕ್ಯಾರೆಟ್) ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು, 100 ಗ್ರಾಂ ಆಭರಣ ಚಿನ್ನದ ಬೆಲೆ 6,93,000 ರೂಪಾಯಿಗೆ ಕುಸಿತ ಕಂಡಿದ್ದು, ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 6895 ರೂಪಾಯಿ ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂ ಗೆ 689,000 ಆಗಿದೆ.
ಶುಕ್ರವಾರ (22 ಕ್ಯಾರೆಟ್) ಚಿನ್ನದ ಬೆಲೆ 6,93,000 ರೂಪಾಯಿ ಇದ್ದ 100 ಗ್ರಾಂ ಆಭರಣ ಚಿನ್ನದ ಬೆಲೆ ಇಂದು 689,000 ರೂಪಾಯಿಗೆ ಕುಸಿದಿದೆ. ಶುಕ್ರವಾರ ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 6930 ರೂಪಾಯಿ ಆಗಿದೆ.
1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 7277 ರೂಪಾಯಿ ಆಗಿದ್ದು, ಇಂದು 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 6895 ರೂಪಾಯಿ ಆಗಿದೆ. 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 7240 ರೂಪಾಯಿ ಆಗಿದೆ. ನಿನ್ನೆ 7,27,700 ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 7,25,000 ಆಗಿದ್ದು, ಬರೋಬ್ಬರಿ 3700 ರೂಪಾಯಿ ಇಳಿಕೆಯಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ
* ದೆಹಲಿಯಲ್ಲಿ ಶುದ್ಧ ಚಿನ್ನ10 ಗ್ರಾಂ ಚಿನ್ನದ ಬೆಲೆ ₹74,120
* ನಾಗ್ಪುರದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹73,970
* ಮುಂಬೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹73,970
* ಚೆನ್ನೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹74,620
* ಕೋಲ್ಕತ್ತಾದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹73,970
* ಪಾಟ್ನಾದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹74,020
* ಸೂರತ್‌ನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹74,020
* ಚಂಡೀಗಢದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹74,120
* ಲಕ್ನೋದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹74,120