ಇಂಡಿ: ತಾಲೂಕಿನ ಅಗರಖೇಡ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯು ಸಂಘದ ಅಧ್ಯಕ್ಷ ಶ್ರೀಶೈಲ ಲಕ್ಷ್ಮಣ ಸಾವಳಗಿ ಅಧ್ಯಕ್ಷತೆಯಲ್ಲಿ ಸೆ.23 ರಂದು ಸಂಜೆ 4 ಗಂಟೆಗೆ ಸಂಘದ ಕರ್ಯಾಲದಯಲ್ಲಿ ಆಯೋಜಿಸಲಾಗಿದೆ.
ಸಭೆಗೆ ಸಂಘದ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸರ್ವ ಸದಸ್ಯರು, ಗ್ರಾಮದ ಗಣ್ಯರು ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಸಂಘದ ಮುಖ್ಯ ಕಾರ್ಯ ನಿರ್ವಹಣಾಣಾಧಿಕಾರಿ ಸಂಗರಾಜ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.