Friday, 22nd November 2024

Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್‌ ವ್ಯತ್ಯಯ

Bengaluru power cut

ಬೆಂಗಳೂರು: ಬೆಂಗಳೂರು ನಗರದ 66/11 ಕೆವಿಎ ಸಹಕಾರ ನಗರದಲ್ಲಿ ಟ್ರಾನ್ಸ್‌ಫಾರ್ಮರ್‌ 1,2 ಮತ್ತು 3 ಮತ್ತು 66 ಕೆವಿ ಬಸ್‌ ನಿರ್ವಹಣಾ ಕಾರ್ಯಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಸೆ. 21 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಔಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋದಯ ನಗರ. 2 , ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Pralhad Joshi: ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ: ರಾಜ್ಯ ಸರ್ಕಾರಕ್ಕೆ ಪ್ರಲ್ಹಾದ್‌ ಜೋಶಿ ಆಗ್ರಹ

ಬೆಂಗಳೂರು ನಗರದ “66/11ಕೆ.ವಿ ರೆಮಕೊ” ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ನಿರ್ವಹಣಾ ಕಾರ್ಯಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಸೆ. 21 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ?

ಮೈಸೂರು ರೋಡ್‌ 7ನೇ ಅಡ್ಡರಸ್ತೆ, ಶ್ಯಾಮಣ್ಣ ಗಾರ್ಡನ್‌, ಮಂಜುನಾಥ ನಗರ, ಪೈಪಲೈನ್, ಸಂತೋ಼ಷ ಟೆಂಟ್‌, ಅನಂತ ರಾಮಯ್ಯ ಕಾಂಪೌಂಡ್‌, ಹೊಸ ಮತ್ತು ಹಳೆ ಗುಡ್ಡದಹಳ್ಳಿ, ಕುವೆಂಪುನಗರ, 6 ನೇ ಮತ್ತು 4 ನೇ ಮೈಸೂರು ರೋಡ್‌ ಅಡ್ಡರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | CM Siddaramaiah: ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವಿನ ಭರವಸೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು ನಗರದ “66/11ಕೆವಿ ಬಿ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ನಿರ್ವಹಣಾ ಕಾರ್ಯಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಸೆ. 21 ರಂದು ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ?

ಎಂ.ಜಿ. ರಸ್ತೆ, ಚರ್ಚ್‌ ಸ್ಟ್ರೀಟ್, ಸೇಂಟ್ ಮಾರ್ಕ್ಸ್‌ ರಸ್ತೆ, ಲ್ಯಾವೆಲ್ಲೆ ರಸ್ತೆ, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ರಸ್ತೆ, ರಿಚ್ಮಂಡ್ ರಸ್ತೆ, ಕಸ್ತುರ್ಬಾ ರಸ್ತೆ, ವಾಲ್ಟನ್ ರಸ್ತೆ, ಡಿಕನ್ಸನ್ ರಸ್ತೆ, ಅಶೋಕ್ ನಗರ, ಪ್ರೈಮ್ ರೋಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಟ್ರಿನಿಟಿ ಸರ್ಕಲ್, ಹಲಸೂರು ರಸ್ತೆ, ಮುರ‍್ಫಿ ಟೌನ್ , ಹಲಸೂರು, ಕಸ್ತುರ್ಬಾ ರಸ್ತೆ, ಲ್ಯಾವೆಲ್ಲೆ ರಸ್ತೆ 7ನೇ ಕ್ರಾಸ್, ಐಟಿಸಿ ಗಾರ್ಡನೇಯ ಹೋಟೆಲ್, ಐಎನ್‌ಜಿ ವೈಶ್ಯ ಬ್ಯಾಂಕ್, ನ್ಯೂ ಪ್ರೆಸ್ಟೀಜ್ (ಕಟ್ಟಡ), ಗಂಗಾಧರ ಚೆಟ್ಟಿ ರಸ್ತೆ, ಅಗಬ್ಬಸಲಿ ರಸ್ತೆ, ಹೌದಿನ್ ರಸ್ತೆ, ಎಂವಿ ಗಾರ್ಡನ್, ಪಿಎಂ ಸ್ಟ್ರೀಟ್, ನಾಲಾ ರಸ್ತೆ, ಲೋಕೋಪಯೋಗಿ ಕಟ್ಟಡ, ರೆಸಿಡೆನ್ಸಿ ರಸ್ತೆ , ರೆಸ್ಟ್ ಹೌಸ್ ರಸ್ತೆ, ಮ್ಯೂಸಿಯಂ ರಸ್ತೆ, ಹೇಯ್ಸ್ ರಸ್ತೆ, ಕಾನ್ವೆಂಟ್ ರಸ್ತೆ, ಕ್ರೆಸೆಂಟ್ ರಸ್ತೆ, ಬ್ರಿಗೇಡ್ ರಸ್ತೆ, ಸಾಯಿಬಾಬಾ ದೇವಸ್ಥಾನ ರಸ್ತೆ, ಜೀವನಕೇಂದ್ರ ಲೇಔಟ್, ಕೇಂಬ್ರಿಡ್ಜ್ ಲೇಔಟ್, ಗೌತಮಪುರ ಆರ‍್ಟಿಲರಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, , ಬಯಲು ಬೀದಿ, ಬೌರಿಂಗ್ ಆಸ್ಪತ್ರೆ ರಸ್ತೆ, ಇನ್ಫಾಯಂಟ್ರಿ ರಸ್ತೆ, ಡಿಸ್ಪೆನ್ಸರಿ ರಸ್ತೆ, ಕಾಮರಾಜ್ ರಸ್ತೆ, ಕಮ್ರ‍್ಸಿಯಲ್ ರಸ್ತೆ, ಓಸ್ಬರ‍್ನ್ ರಸ್ತೆ, ಓಸ್ಬರ‍್ನ್ ರಸ್ತೆ 1ನೇ ಅಡ್ಡ ರಸ್ತೆ, ಕಾಮರಾಜ್ ರಸ್ತೆ , ಆರ‍್ಮ್‌ಸ್ಟ್ರಾಂಗ್ ರಸ್ತೆ, ಸೇಂಟ್ ಜಾನ್ಸ್ ರಸ್ತೆ, ಶಿವನ್ ಚೆಟ್ಟಿ ಗಾರ್ಡನ್, ಜ್ಯುವೆಲ್ಲರಿ ಸ್ಟ್ರೀಟ್, ಎಇಜಿಐಎಸ್ ರ‍್ಕಲ್, ಬೌರಿಂಗ್ ಆಸ್ಪತ್ರೆ ರಸ್ತೆ, ಯೂನಿಯನ್ ಸ್ಟ್ರೀಟ್, ಕಬ್ಬನ್ ರಸ್ತೆ, ಬಯಲು ರಸ್ತೆ, ಎನ್ ಪಿ ಸ್ಟ್ರೀಟ್, ಜುಮ್ಮಾ ಮಸೀದಿ ರಸ್ತೆ, ಮುತ್ತು ಫ್ಲೋರ್ ಮಿಲ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Eshwar Khandre: 700 ಕೋಟಿ ರೂ. ಮೌಲ್ಯದ ಅರಣ್ಯ ಭೂ ಒತ್ತುವರಿ! ಮರು ವಶಕ್ಕೆ ಸಚಿವರ ಸೂಚನೆ

ಬೆಂಗಳೂರು ನಗರದ “220/66/11ಕೆ.ವಿ ಐ.ಟಿ.ಐ’ ಸ್ಟೇಷನ್” ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -1 ರ ನಿರ್ವಹಣಾ ಕಾರ್ಯಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಸೆ. 21 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ?

ಜೈ ಭುವನೇಶ್ವರ ಲೇಔಟ್, ದೀಪಾ ಆಸ್ಪತ್ರೆ, ವಿನಾಯಕ ಲೇಔಟ್, ಅಜಿತ್ ಲೇಔಟ್, ಚಿಕ್ಕಬಸವನಪುರ, ಡೀಸೆಲ್ ಲೋಕೊ ಶೆಡ್, ಜಸ್ಟೀಸ್ ಬೀಮಯ್ಯ ಲೇಔಟ್, ಆರ್ ಆರ್ ಟೆಂಪಲ್ ರೋಡ, ಟೆಂಟ್ ರೋಡ್‌, ಕಾವೇರಿ ನಗರ, ಐಟಿಐ ಎಸ್ಟೇಟ್, ಸಿಂಗಾಯನಪಾಳ್ಯ, ಶ್ರೀಶೈಲ ಡೌನ್, ಭಟ್ಟರಹಳ್ಳಿ, ಮೇಡಹಳ್ಳಿ, ಟಿಸಿ ಪಾಳ್ಯ, ಆರ್‌ಎಂಎಸ್ ಕಾಲೋನಿ, ಕೆಆರ್ ಪುರಂ, ದೇವಸಂದ್ರ, ಅಯ್ಯಪ್ಪನಗರ, ಶಾಂತಿ ನಗರ, ಜಿಂಕೇತಿಮ್ಮನಹಳ್ಳಿ, ವಾರಣಾಸಿ, ಆನೆಪ್ಪ ವೃತ್ತ, ಅಕ್ಷಯನಗರ, ಕೌಡೇನಹಳ್ಳಿ, ಹ್ಯಾಪಿ ಗಾರ್ಡನ್, ಬಿಟಿಐ ಲೇಔಟ್, ನಾರಾಯಣಪುರ, ಕಾವೇರಿ ವಾಟರ್‌ಟ್ಯಾಂಕ್, ನಾಗಪ್ಪ ರೆಡ್ಡಿ ಲೇಔಟ್, ಕೊಂಡಪ್ಪ ರೆಡ್ಡಿ ಲೇಔಟ್, ಉದಯನಗರ, ಎಂಇಜಿ ಲೇಔಟ್, ಪಿಡಬ್ಲ್ಯೂಡಿ ಮುಖ್ಯರಸ್ತೆ, ಸಾಯಿಬಾಬಾ ಲೇಔಟ್, ವೈಟ್ ಹೌಸ್, ಮಡೋನಾ ಶಾಲೆ, ಕೆ.ಆರ್. ಪುರಂ ಸರಕಾರಿ ಕಾಲೇಜು, ಯು.ಬಿ. ಲೇಔಟ್, ಆರ್‌ಎಂಎಸ್ ಕಾಲೋನಿ, ವಿನಾಯಕ ಲೇಔಟ್, ಸಿಲಿಕಾನ್ ಸಿಟಿ ಕಾಲೇಜು, ದೀಪಾ ಆಸ್ಪತ್ರೆ ಪ್ರದೇಶ, ಹಳೆಯ ಆರ್‌ಟಿಒ ಕಚೇರಿ, ಟಿ.ಸಿ. ಪಾಳ್ಯ, ಗಾರ್ಡನ್ ಸಿಟಿ ಕಾಲೇಜು, ಭಟ್ಟರಹಳ್ಳಿ, ಮೇಡಹಳ್ಳಿ, ಹೊಸ ಆರ್‌ಟಿಒ ಕಚೇರಿ, ಕರುಣಶ್ರೀ ಲೇಔಟ್, ಮಾಸ್ಟರ್ ನಾಗರಾಜು ಲೇಔಟ್, ಸೀ ಕಾಲೇಜು, ಆಲ್ಫಾ ಗಾರ್ಡನ್, ಸ್ವತಂತ್ರ ನಗರ, ರಾಜೇಶ್ವರಿ ಲೇಔಟ್, ಮುನೇಶ್ವರ ಲೇಔಟ್, ಆಲ್ಫಾ ಗಾರ್ಡನ್ ಲೇಔಟ್, ತೆಂಗಿನ ತೋಟ, ಬೆತೆಲ್ ನಗರ, ಬೃಂದಾವನ ಲೇಔಟ್, ಕೆಆರ್‌ಆರ್. ಲೇಔಟ್, ಕೇಂಬ್ರಿಡ್ಜ್ ಲೇಔಟ್, ಕೇಂಬ್ರಿಡ್ಜ್ ಗಾರ್ಡನ್ ಲೇಔಟ್. ಬಿಎಂಟಿಸಿ ಡಿಪೋ, ಡೀಸೆಲ್ ಲೋಕೋ ಶೆಡ್, ಆರ್ ಆರ್ ದೇವಸ್ಥಾನದ ರಸ್ತೆ, ಐಟಿಐ ಭವನ, ನೇತ್ರಾವತಿ ವಿಸ್ತರಣೆ, ದೇವಸಂದ್ರ ಮಸೀದಿ ರಸ್ತೆ, ಕ್ರೀಷ್ಣಾ ಥೀಯಟರ್, ಗಾಯತ್ರಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ಸೃಷ್ಟಿ ಲೇಔಟ್, ಮೇಡಹಳ್ಳಿ, ಕುರುಡು ಸೊನ್ನೆನಹಳ್ಳಿ ರೋಡ, ಹ್ಯಾಪಿ ಗಾರ್ಡನ್, ಮಾನ್ಯತಾ ಲೇಔಟ್, ವಿಂಡ್ ಫ್ಲವರ್ ಲೇಔಟ್, ಸಾಯಿ ಸೆರೆನಿಟಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Job News: 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.