Monday, 25th November 2024

ಪಿಎಸ್ಎಲ್ವಿ-ಸಿ49 ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸೇರಿದಂತೆ ಒಂಬತ್ತು ಅಂತಾರಾಷ್ಟ್ರೀಯ ಉಪಗ್ರಹ ಗಳೊಂದಿಗೆ ಭಾರತದ ಧ್ರುವ ಉಪಗ್ರಹ ಉಡಾವಣಾ ವಾಹನ ಸಿ49 ಉಪಗ್ರಹವನ್ನ ಶನಿವಾರ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಯಿತು.

ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (ಎಸ್ ಡಿಎಸ್ ಸಿ) ಎಸ್ ಆರ್ ಎಚ್ ಆರ್ ನಿಂದ 9 ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಭಾರತದ ಧ್ರುವ ಉಪಗ್ರಹ ಉಡಾವಣಾ ವಾಹಕವು ತನ್ನ 51ನೇ ಮಿಷನ್ (ಪಿಎಸ್ ಎಲ್ ವಿ-ಸಿ49) ಇಓಎಸ್- 01 ಅನ್ನು ಪ್ರಾಥಮಿಕ ಉಪಗ್ರಹವಾಗಿ ಉಡಾವಣೆ ಮಾಡಿದೆ.

ಭಾರತದ ಪಿಎಸ್ ಎಲ್ ವಿ-ಸಿ49 ಹಯು EOS-01 ಅನ್ನ ಪ್ರಾಥಮಿಕ ಉಪಗ್ರಹವಾಗಿ ಒಂಬತ್ತು ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಉಡಾವಣೆ ಮಾಡಿದೆ.