Monday, 16th December 2024

Bengaluru Power Cut: ಡಿ.17, 18ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

bengaluru power cut

ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಎಚ್.ಎಸ್.ಆರ್. ವಿಭಾಗದ ಆರ್.ಬಿ.ಐ ವಿ.ವಿ.ಕೇಂದ್ರ, ನಾಗನಾಥಪುರ ಸ್ವೀಕರಣಾ ಕೇಂದ್ರ, ಶೋಭಾ ಫಾರೆಸ್ಟ್ ವ್ಯೂ ಉಪಕೇಂದ್ರಗಳಲ್ಲಿನ ಹಲವೆಡೆ ಡಿ.17 ರಂದು ಮಂಗಳವಾರ ಮತ್ತು ಡಿ.18 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.

ಈ ಸುದ್ದಿಯನ್ನೂ ಓದಿ | Men’s Styling Tips: ಪ್ರತಿ ಪುರುಷರ ಆಕರ್ಷಕ ಲುಕ್‌ಗೆ ಸಾಥ್ ನೀಡುವ 5 ಸಿಂಪಲ್ ಅಂಶಗಳಿವು!

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಆರ್.ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ ಅಪಾರ್ಟ್‌ಮೆಂಟ್, ಸಿ.ಕೆ.ನಗರ-ಹೊಸರೋಡ್, ಸಿಂಗಸಂದ್ರ, ಹೊಂಗಸಂದ್ರ, .ಇ.ಸಿ.ಎಸ್. ಲೇಔಟ್, ಎ& ಬಿ ಬ್ಲಾಕ್, ಹುಸ್ಕೂರು, ನಾಗನಾಥಪುರ, ಮೈಕೋ, ಬಾಷ್, ಕೊಡ್ಲೂ, ಮುನೇಶ್ವರ ಲೇಔಟ್, ದೊಡ್ಡನಾಗಮಂಗಲ, ಪರಪ್ಪನ ಅಗ್ರಹಾರ, ಚಿಕ್ಕತೋಗೂರು, ಬೆಳ್ಳಂದೂರು-2, ಮಹಾವೀರ ರಾಂಚಸ್ ಅಪಾರ್ಟ್‌ಮೆಂಟ್ ಕ್ಲಾಸಿಕ್ ಲ್ಯಾಂಡ್ ಮಾರ್ಕ್, ಶೋಭಾ ಫಾರೆಸ್ಟ್ ಅಪಾರ್ಟ್‌ಮೆಂಟ್, ತಲಘಟ್ಟಪುರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Winter Headband Fashion: ವಿಂಟರ್ ಹೇರ್ ಸ್ಟೈಲ್ ವಿನ್ಯಾಸಕ್ಕೆ ಬಂತು ಆಕರ್ಷಕ ಹೆಡ್ ಬ್ಯಾಂಡ್ಸ್!

ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ 66/11 ಕೆ.ವಿ ಟೆಲಿಕಾಂ ಸ್ಟೇಷನ್‌ನ ಹಲವೆಡೆ ಡಿ.18 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಹೊಸಹಳ್ಳಿ ಮುಖ್ಯರಸ್ತೆ, ಅರ‍್ಫತ್ ನಗರ ಪಾದರಾಯನಪುರ ಪರ‍್ವ ಮತ್ತು ಪಶ್ಚಿಮ, ದೇವರಾಜ್ ಅರಸ್‌ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹರ‍್ಗೆ ಆಸ್ಪತ್ರೆ, ಸಂಗಮ್ ರ‍್ಕಲ್, ಓಬಳೇಶ್ ಕಾಲೋನಿ, ವಿಎಸ್ ಗಾರ್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗಾರ್ಡನ್, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪರ‍್ಕ್ ವೆಸ್ಟ್ ಅಪಾರ್ಟ್‌‌ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ , ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಲೆಪ್ರಸಿ ಆಸ್ಪತ್ರೆ, ನಾಗಮ್ಮ ನಗರ, ಚೆಲುವಪ್ಪ ಗಾರ್ಡನ್, ಎಸ್‌ಬಿಐ ಕ್ವಾರ‍್ಟರ‍್ಸ್, ಗೋಪಾಲನ್ ಅಪಾರ್ಟ್‌‌ಮೆಂಟ್, ಮರಿಯಪ್ಪನ ಪಾಳ್ಯ, ಕೆಪಿ ಅಗ್ರಹಾರ, ಭುವನಂಗೇಶ್ವರಿ ಮಠ , ಇಟಿಎ ಅಪಾರ್ಟ್‌ಮೆಂಟ್, ಆರೋಗ್ಯ ಭವನ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್‌‌ಮೆಂಟ್ ಹಂಪಿನಗರ, ವಿಜಯನಗರ, ಟೆಲಿಕಾಂ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಮಾನ್ಯತಾ, ಕಾಫಿ ಬೋರ್ಡ್‌ ಲೇಔಟ್, ಮರಿಯನಪಾಳ್ಯ, ಮಾನ್ಯತಾ ರೆಸಿಡೆನ್ಸಿ, ಶ್ರೀ ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ, ಐಬ್ರಾಕ್ಸ್, ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್, ಫಿಡಿಲಿಟಿ, ಫೀಲಿಪ್ಸ್‌, ಇನಕ್ಯುಬೆಟರ್‌, ಐಬಿಎಮ –ಡಿ-1-4 ಬ್ಲಾಕ್‌, ಎಲ್-6 ಸಿಮೇನ್ಸ್‌, ಚಿರಂಜಿವಿ ಲೇಔಟ್ , ವೆಂಕಟಗೌಡ ಲೇಔಟ್ , ಎಲ್-5 ನೋಕಿಯಾ ಬ್ಲಾಕ್, ಥಣಿಸಂದ್ರ ಮತ್ತು ಜೆಎನ್ಸಿ, ಗೊದ್ರೇಜ್ ಅಪಾರ್ಟ್‌ಮೆಂಟ್, ಬ್ರಿಗೇಡ್ ಕ್ಯಾನಾಡಿಯಮ್ ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Job Guide: ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಇಲ್ಲಿದೆ 39 ಮ್ಯಾನೇಜರ್, ಸೂಪರ್ ವೈಸರ್ ಹುದ್ದೆ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೇ ಬ್ಲಾಕ್ & 6ನೇ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ, ಶಂಕರಮಠ, ಬ್ರೀಗೆಡ್ ಅಪಾರ್ಟ್‌ಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.