Thursday, 19th December 2024

Bengaluru Power Cut: ಡಿ.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru power cut

ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ 66/11ಕೆವಿಎ ಸಹಕಾರ‌ ನಗರ ಕೇಂದ್ರದಲ್ಲಿನ ಹಲವೆಡೆ ಡಿ.21 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ ಬೈತರಾಯನಪುರ, ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯೂಎಎಲ್ ಲೇಔಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ ಎಸ್ ಲೇಔಟ್, ಸೂರ್ಯೋದಯ ನಗರ 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್‌ಲ್ ರಸ್ತೆ ( ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Unlock Raghava Movie: ʼಅನ್‌ಲಾಕ್ ರಾಘವʼ ರಿಲೀಸ್‌ ಡೇಟ್‌ ಅನೌನ್ಸ್‌!

66/11 ಕೆವಿಎ ಎಲೆಕ್ಟ್ರಾನಿಕ್ ಸಿಟಿ ಫೇಸ್-2 (ವಿ.ವಿ.ಕೇಂದ್ರ ಮತ್ತು ಚೊಕ್ಕಸಂದ್ರ ವಿ.ವಿ.ಕೇಂದ್ರ, ಪ್ರೈಮಲ್ ಟೆಕ್ ಪಾರ್ಕ್) ಕೇಂದ್ರದಲ್ಲಿನ ಹಲವೆಡೆ ಡಿ.21 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎಲೆಕ್ಟ್ರಾನಿಕ್ ಸಿಟಿ ಫೇಸ್-2, ವೀರಸಂದ್ರ, ದೊಡ್ಡನಾಗಮಂಗಳ, ಟೆಕ್ ಮಹೀಂದ್ರ, ಇ.ಎಚ್.ಟಿ. ಟಾಟಾ ಬಿ.ಪಿ ಸೋಲಾರ್, 12ನೇ ಹಂತ, 7ನೇ ಹಂತ, 11ನೇ ಹಂತ, ಆರ್.ಜಿ.ಎ. ಇನ್‌ಫ್ರಾಸ್ಟ್ರಕ್ಚರ್ 1, 2 ಮತ್ತು 9ನೇ ಬಿ ಹಂತ, ಇಂಟೆಲ್, ಸ್ಟೇಷನ್ ಆಕ್ಸಿಲರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Feather Accessories Fashion: ಯುವತಿಯರನ್ನು ಸೆಳೆಯುತ್ತಿದೆ ಫಂಕಿ ಫೆದರ್ ಆಕ್ಸೆಸರೀಸ್!

ಬೆಂಗಳೂರು ನಗರದ 66/11 ಕೆವಿಎ ಬನಶಂಕರಿ ಉಪಕೇಂದ್ರದಲ್ಲಿನ ಹಲವೆಡೆ ಡಿ.21 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜು, ವೀರಬದ್ರನಗರ, ಬ್ಯಾಕ್ ಕಾಲೋನಿ, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬಿ.ಎಸ್.ಕೆ 3ನೇ ಹಂತ, ಕತ್ತರಿಗುಪ್ಪೆ ಗಿರಿನಗರ 4ನೇ ಹಂತ, ಟಿಐ ಲೇಔಟ್, 100 ರಿಂಗ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Kidney Health: ಕಿಡ್ನಿ ಆರೋಗ್ಯದ ಕುರಿತು ಈ ಸಂಗತಿ ತಿಳಿದುಕೊಳ್ಳುವುದು ಅತಿ ಮುಖ್ಯ

ಕೋರಮಂಗಲ ವಿಭಾಗದಲ್ಲಿನ 220/66/11 ಕೆ.ವಿ. ನಿಮ್ಹಾನ್ಸ್ ಉಪಕೇಂದ್ರ ಮತ್ತು 66/11 ಕೆ.ವಿ. ಜಯದೇವ ಉಪಕೇಂದ್ರ ಗಳಲ್ಲಿನ ಹಲವೆಡೆ ಡಿ. 21 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಐಬಿಎಂ, ಅಸ್ಸೆಂಚರ್, ಐಬಿಎಂ ʼಡಿʼ ಬ್ಲಾಕ್, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್‌ಮೆಂಟ್, ಬಿ.ಜಿ.ರಸ್ತೆ, ಬಿ.ಟಿ.ಎಂ 1 ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ ಮಾರುತಿ ನಗರ, ಬಿಸ್ಮಿಲ್ಲಾ ನಗರ, ಶೋಭಾ ಡೆವೆಲಪರ್ಸ್‌, ಜೈಭೀಮ ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.