Friday, 10th January 2025

Dr K Sudhakar: ದಿಶಾ ಸಭೆ ಜ.4ಕ್ಕೆ ಮುಂದೂಡಿಕೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸದಸ್ಯರಾದ ಡಾ.ಕೆ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 21 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗದಿಪಡಿಸಲಾಗಿದ್ದು, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು 2025ರ ಜನವರಿ 4 ರಂದು ಬೆಳಿಗ್ಗೆ 10ಗಂಟೆಗೆ ಮುಂದೂಡ ಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.