Thursday, 31st October 2024

ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಶರತ್ ಬಚ್ಚೇಗೌಡ

ಹೊಸಕೋಟೆ ವಿಧಾನಸಭೆ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಶಾಸಕರಾದ ಬೈರತಿ ಸುರೇಶ್, ನಸೀರ್ ಅಹಮದ್ ಅವರು ಹಾಜರಿದ್ದರು.