Thursday, 19th September 2024

ಯಶನಂತ್‌ ಸಿನ್ಹಾ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕೋಲ್ಕತ್ತಾ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಮಾಜಿ ನಾಯಕ, ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಸೇರ್ಪಡೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

Leave a Reply

Your email address will not be published. Required fields are marked *