ಮುಂಬೈ : ಟೀಂ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿನ್, ಕೊರೊನಾ ವೈರಸ್ ಟೆಸ್ಟ್ ಮಾಡಿಸಲಾಗಿದ್ದು, ಈ ವೇಳೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೋಂ ಕ್ವಾರಂಟೈನ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.