ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,17,353 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕರೋನಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 1,18,302 ಮಂದಿ ಡಿಸ್ಚಾರ್ಜ್ ಆಗಿದ್ದು ಮತ್ತು 1,185 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಟ್ಟು 11,72,23,509 ಮಂದಿಗೆ ಲಸಿಕೆ ನೀಡಲಾಗಿದೆ.
ಒಟ್ಟು ಪ್ರಕರಣಗಳು: 1,42,91,917
ಒಟ್ಟು ಚೇತರಿಕೆಗಳು: 1,25,47,866
ಸಕ್ರಿಯ ಪ್ರಕರಣಗಳು: 15,69,743
ಸಾವಿನ ಸಂಖ್ಯೆ: 1,74,308