Friday, 20th September 2024

ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನ

ಲೋಕಾಯುಕ್ತ ಸಂಸ್ಥೆಗೆ ಘನತೆ ತಂದುಕೊಟ್ಟ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನ ತುಂಬಲಾಗದ ನಷ್ಟ. ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಲು ಹಾಗೂ ಭ್ರಷ್ಟಾಚಾರ ರಹಿತ ಸಮಾಜಕ್ಕಾಗಿ ಅವರು ಶ್ರಮಿಸಿದ್ದು ಶ್ಲಾಘನೀಯ.