Wednesday, 27th November 2024

ದಾರಿದೀಪೋಕ್ತಿ

ಸಿಟ್ಟು ಬರಲು ಹೆಚ್ಚು ಸಮಯ ಬೇಡ. ಅದು ಬೇಗನೆ ಬಂದು ಗರಿಷ್ಠ ಹಾನಿಯನ್ನು ಮಾಡುತ್ತದೆ. ಅದು ನಿಮ್ಮದಲ್ಲದ ತಪ್ಪಿಗೆ ನಿಮಗೆ ಶಿಕ್ಷೆ ನೀಡುತ್ತದೆ. ಆದ್ದರಿಂದ ಸಿಟ್ಟು ಬರದಂತೆ ಕಾಪಾಡುವುದರಲ್ಲಿ ನಿಮ್ಮ ಯಶಸ್ಸು ಅಡಗಿದೆ.