ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 313 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 465662 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 122714 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 12329 ಜನರು ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. ದೇಶದಲ್ಲಿ 10,74,099 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 67,25,970 ಜನರಿಗೆ ಲಸಿಕೆ ನೀಡಲಾ ಗಿದೆ.
ದೇಶದಲ್ಲಿ ಈವರೆಗೆ ಒಟ್ಟು 1,16,50,55,210 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.