ಹೈದರಾಬಾದ್: ಡಿವೋರ್ಸ್ ಬಳಿಕ ನಟಿ ಸಮಂತಾ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಆಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡು ತ್ತಿರುವ ಸುದ್ದಿಗೆ ಅವರ ಮ್ಯಾನೇಜರ್ ಸ್ಪಷ್ಟನೆ ನೀಡಿದ್ದಾರೆ.