ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಡಿ.16ದಂದು ಚಿನ್ನದ ಬೆಲೆ ಏರಿಕೆಯಾಗಿದೆ.
ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,400ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 61,515ರೂ. ಗೆ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 45,300ರೂ ಇದೆ, 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,780ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 46,900ರೂ ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,900ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,140 ರೂ. ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 51,420ರೂ. ಇದೆ. ಚೆನ್ನೈನಲ್ಲಿ45,450ರೂ. ಹಾಗೂ ಅಪರಂಜಿ49,590ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 47,090 ಹಾಗೂ 49,790ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 48 ಸಾವಿರದ ಆಸುಪಾಸಿನಲ್ಲೇ ಇದೆ.
ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 46 ಸಾವಿರದಿಂದ 48 ಸಾವಿರದ ಆಸುಪಾಸಿನಲ್ಲೇ ಇದೆ.