ಅಹಮದಾಬಾದ್: ರಾಜ್ಯದಲ್ಲಿ ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಗುಜರಾತ್ ನ ಎಂಟು ನಗರಗಳಲ್ಲಿ ಡಿ.31 ರವರೆಗೆ ರಾತ್ರಿ ಕರ್ಫ್ಯೂ ಮುಂದುವರೆಸಲಾಗಿ ಗುಜರಾತ್ ಸರಕಾರ ಆದೇಶ ಹೊರಡಿಸಿದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯ ಸಮಯದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುವ ನಿಟ್ಟಿನಲ್ಲಿ ಸರಕಾರ ಡಿ.20 ರಿಂದ ಡಿ.31 ರವರೆಗೆ ನೈಟ್ ಕರ್ಫ್ಯೂ ಮುಂದುವರೆಸಲು ನಿರ್ಧರಿ ಸಿದೆ.