ದಾರಿದೀಪೋಕ್ತಿ Tuesday, January 4th, 2022 ವಿಶ್ವವಾಣಿ ಒಳ್ಳೆಯ ಸಂಗತಿಗಳು ಘಟಿಸುತ್ತವೆ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ಪ್ರತಿ ಕ್ಷಣವನ್ನೂ ಒಳ್ಳೆಯದನ್ನಾಗಿ ಮಾಡುವುದು ಹೇಗೆ ಎಂದು ಯೋಚಿಸಿ ಕಾರ್ಯಪ್ರವೃತ್ತರಾಗುವುದು ಒಳ್ಳೆಯದು.