ಬಸರ್ : ಅರುಣಾಚಲ ಪ್ರದೇಶದ ಬಸರ್ನಲ್ಲಿ ಮಂಗಳವಾರ 4.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಪ್ರಕಟಿಸಿದೆ. ಬಸರ್ನಿಂದ ನೈರುತ್ಯಕ್ಕೆ 148 ಕಿಲೋಮೀಟರ್ ದೂರದಲ್ಲಿ 10 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ.