ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಕಾಣು ತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಸೊಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. 627 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 2,51,209 ಹೊಸ ಪ್ರಕರಣಗಳು, 627 ಸಾವುಗಳು ಮತ್ತು 3,47,443 ಚೇತರಿಕೆಗಳು ಎಂದು ಭಾರತ ವರದಿ ಮಾಡಿದೆ
ಸಕ್ರಿಯ ಪ್ರಕರಣ: 21,05,611 (5.18%)
ದೈನಂದಿನ ಧನಾತ್ಮಕತೆ ದರ: 15.88%
ಒಟ್ಟು ಲಸಿಕೆ : 1,64,44,73,216