13 ವಿಶ್ವ ನಾಯಕರ ಪಟ್ಟಿಯಲ್ಲಿ, US ಅಧ್ಯಕ್ಷ ಜೋ ಬೈಡನ್ ಶೇ.41ರಷ್ಟು ರೇಟಿಂಗ್ನೊಂದಿಗೆ ಆರನೇ ಸ್ಥಾನ ದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರು 41 ಪ್ರತಿಶತದೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ, ಕೆನಡಾದ ಅಧ್ಯಕ್ಷ ಜಸ್ಟಿನ್ ಟ್ರುಡೊ ನಂತರದ ಸ್ಥಾನದಲ್ಲಿದ್ದಾರೆ.
ಪಿಎಂ ನರೇಂದ್ರ ಮೋದಿ 13 ವಿಶ್ವ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು ಮೆಕ್ಸಿಕೊ ಅಧ್ಯಕ್ಷ ಒಬ್ರಡಾರ್ 64 ಪ್ರತಿಶತ, ಇಟಲಿ ಪಿಎಂ ಮಾರಿಯೋ ಡ್ರಾಘಿ ಶೇ.57, ಫ್ಯೂಮಿಯೊ ಕಿಶಿಡಾ ಶೇ.47 ರೇಟಿಂಗ್ ಪಡೆದಿದ್ದಾರೆ.
ಯುಎಸ್ ಅಧ್ಯಕ್ಷ ಜೋ ಬೈಡನ್, ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇ-ಇನ್, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಎಲ್ಲರೂ 41 ಪ್ರತಿಶತ ರೇಟಿಂಗ್ ಗಳಿಸಿದ್ದಾರೆ.
ಸತತ ಮೂರನೇ ವರ್ಷ ಪಿಎಂ ನರೇಂದ್ರ ಮೋದಿ ಅವರು, ವಿಶ್ವದ ಇತರ ಎಲ್ಲ ನಾಯಕರಿಗಿಂತ ಹೆಚ್ಚಿನ ರೇಟಿಂಗ್ ಗಳಿಸುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.