ಕೊಲಂಬೋ: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು, ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಶ್ರೀಲಂಕಾದಲ್ಲಿ ಉಂಟಾಗಿದ್ದ ಆರ್ಥಿಕ ತುರ್ತು ಪರಿಸ್ಥಿತಿಯ ಕಾರಣ, ನಿಯಂತ್ರಣ ಕ್ರಮವಾಗಿ ತುರ್ತು ಪರಿಸ್ಥಿತಿ ಘೋಷಣೆ ಮಾಡ ಲಾಗಿತ್ತು. ಈ ಬೆನ್ನಲ್ಲೇ, ಜನರಿಂದ ವ್ಯಾಪಕ ಆಕ್ರೋಶ, ಕಿಡಿಗೂ ಕಾರಣವಾಗಿತ್ತು.