Saturday, 23rd November 2024

ಗಲಭೆ ಪ್ರಕರಣ: ಸಿಧುಗೆ ಜೈಲು ಶಿಕ್ಷೆ

ನವದೆಹಲಿ: ರಸ್ತೆ ಗಲಭೆ ಪ್ರಕರಣ(1998ರ) ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಸುಪ್ರೀಂ ಕೋರ್ಟ್  ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಈ ಮೂಲಕ 1988ರ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆಯಾಗಿದೆ.

ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ತನ್ನ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠವು, 1988ರ ರಸ್ತೆ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.