2 ವಾರದಿಂದ ತುರ್ತು ಪರಿಸ್ಥಿತಿ ಜಾರಿಯಲ್ಲಿತ್ತು. ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಸುಧಾ ರಿಸಿರುವ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಾರ್ಯಾಲಯ ಪ್ರಕಟಿಸಿದೆ.
ಪ್ರತಿಭಟನೆ ಹತ್ತಿಕ್ಕಲು ಜನರನ್ನು ಬಂಧಿಸುವ ಮತ್ತು ತಮ್ಮ ವಶದಲ್ಲಿ ಇಟ್ಟುಕೊಳ್ಳುವ ಮುಕ್ತ ಅಧಿ ಕಾರವನ್ನು ತುರ್ತುಪರಿಸ್ಥಿತಿಯ ಅವಧಿಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರಿಗೆ ನೀಡಲಾ ಗುತ್ತದೆ. ದ್ವೀಪರಾಷ್ಟ್ರದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಸುಮಾರು 9 ಜನರು ಮೃತಪಟ್ಟಿದ್ದು, 200ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.