ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ 27 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ ನಿಂದ ಒಟ್ಟು 5,25,047 ಜನರು ಮೃತಪಟ್ಟಿ ದ್ದಾರೆ. 24 ಗಂಟೆಯಲ್ಲಿ ದೇಶದಲ್ಲಿ 2,280 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶಾದ್ಯಂತ ಕೋವಿಡ್ ಸೋಂಕಿನಿಂದ ಈವರೆಗೆ 4,27,97,092 ಜನರು ಗುಣಮುಖರಾಗಿ ದ್ದಾರೆ.