ಬೆಂಗಳೂರು: ರಾಜ್ಯ ಸರ್ಕಾರವು ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ.
ಸಾಲುಮರದ ತಿಮ್ಮಕ್ಕ(111) ಅವರನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವಿಸಿದ್ದರು.