ನವದೆಹಲಿ: ದೆಹಲಿ ನ್ಯಾಯಾಲಯವು ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಜು.14ಕ್ಕೆ ಮುಂದೂಡಿದೆ.
2018ರಲ್ಲಿ ಹಿಂದೂ ಧಾರ್ಮಿಕ ಭಾವನಗೆ ಧಕ್ಕೆ ತರುವಂತಹ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಆರೋಪದ ಮೇಲೆ ಇತ್ತೀಚೆಗೆ ಜುಬೈರ್ ಅವರನ್ನು ಬಂಧಿಸಲಾಗಿದೆ.