ಮಹಿಳಾ ಏಕದಿನ ಹಾಗೂ 19 ವರ್ಷದೊಳಗಿನ ಪುರುಷರ ವಿಶ್ವಕಪ್ ಅರ್ಹತಾ ಪಂದ್ಯ ಸ್ಥಗಿತ Tuesday, May 12th, 2020 ವಿಶ್ವವಾಣಿ ದೆಹಲಿ: ಕರೋನಾ ವೈರಸ್ ಹರಡಿದ ಕಾರಣ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) 2021ಮಹಿಳಾ ವಿಶ್ವಕಪ್ ಮತ್ತು 2022 ಪುರುಷರ 19 ವರ್ಷದೊಳಗಿನವರ ವಿಶ್ವಕಪ್ ಅರ್ಹತಾ ಪಂದ್ಯಗಳನ್ನು ಮುಂದೂಡಿದೆ. ಈ ಅರ್ಹತಾ ಪಂದ್ಯಗಳು ಜುಲೈನಲ್ಲಿ ನಡೆಯಬೇಕಿತ್ತು. ಐಸಿಸಿ ಮಂಗಳವಾರ ಈ ಹೇಳಿಕೆ ನೀಡಿದೆ.