ನಾಳೆ ಶರಣ ಸೇವಾ ಸಮಾಜದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಳಿಕ ಮಠಾಧೀಶ ರಿಂದಲೇ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ನೂತನ ಪಕ್ಷಕ್ಕೆ ಚಾಲನೆ ದೊರೆಯ ಲಿದೆ. ನೂತನ ಪಕ್ಷದ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಕೂಡ ಇದೇ ವೇಳೆ ಜರುಗಲಿದೆ.
ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಹಿಂದೂಸ್ಥಾನ ಜನತಾ ಪಾರ್ಟಿ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲು ಸಜ್ಜಾಗಿದೆ.